Versions
KNV ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
ERVKN “ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
IRVKN “ ‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.