Bible Language

Leviticus 16:18 (NASU) New American Standard Bible (Updated)

Versions

KNV   ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
ERVKN   ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.
IRVKN   ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಹೋರಿಯ ರಕ್ತದಲ್ಲಿಯೂ ಹಾಗೂ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.