Bible Language

Leviticus 16:22 (NASU) New American Standard Bible (Updated)

Versions

KNV   ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
ERVKN   ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.
IRVKN   ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. PEPS