Bible Language

Leviticus 16:25 (NASU) New American Standard Bible (Updated)

Versions

KNV   ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
ERVKN   ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.
IRVKN   ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. PEPS