Bible Language

Leviticus 16:32 (NASU) New American Standard Bible (Updated)

Versions

KNV   ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
ERVKN   “ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು.
IRVKN   “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.