Bible Language

Leviticus 16:7 (NASU) New American Standard Bible (Updated)

Versions

KNV   ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
ERVKN   “ತರುವಾಯ ಆರೋನನು ಎರಡು ಹೋತಗಳನ್ನು ತೆಗೆದುಕೊಂಡು ಅವುಗಳನ್ನು ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತರಬೇಕು.
IRVKN   ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.