Bible Language

Leviticus 17:3 (NASU) New American Standard Bible (Updated)

Versions

KNV   ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
ERVKN   ಇಸ್ರೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಮರಿಯನ್ನಾಗಲಿ ಹೋತವನ್ನಾಗಲಿ ಪಾಳೆಯದೊಳಗೆ ಅಥವಾ ಪಾಳೆಯದ ಹೊರಗೆ ವಧಿಸಬಹುದು.
IRVKN   ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,