Versions
KNV ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ERVKN ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.
IRVKN ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.