Bible Language

Leviticus 18:12 (NASU) New American Standard Bible (Updated)

Versions

KNV   ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.
ERVKN   “ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.
IRVKN   ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.