Bible Language

Leviticus 18:28 (NASU) New American Standard Bible (Updated)

Versions

KNV   ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
ERVKN   ನೀವು ಕಾರ್ಯಗಳನ್ನು ಮಾಡಿದರೆ, ನೀವು ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.
IRVKN   ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.