Bible Language

Leviticus 19:13 (NASU) New American Standard Bible (Updated)

Versions

KNV   ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ERVKN   “ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.
IRVKN   “ ‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.