Bible Language

Leviticus 20:10 (NASU) New American Standard Bible (Updated)

Versions

KNV   ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
ERVKN   “ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!
IRVKN   “ ‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.