Bible Language

Leviticus 20:24 (NASU) New American Standard Bible (Updated)

Versions

KNV   ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.
IRVKN   ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವಂಥ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು. PEPS