Bible Language

Leviticus 20:4 (NASU) New American Standard Bible (Updated)

Versions

KNV   ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
ERVKN   ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,
IRVKN   ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,