Bible Language

Leviticus 20:6 (NASU) New American Standard Bible (Updated)

Versions

KNV   ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ERVKN   “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.
IRVKN   “ ‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.