Bible Language

Leviticus 2:12 (NASU) New American Standard Bible (Updated)

Versions

KNV   ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
ERVKN   ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಹುಳಿಯನ್ನು ಮತ್ತು ಜೇನುತುಪ್ಪವನ್ನು ವೇದಿಕೆಯ ಮೇಲೆ ಹೋಮಮಾಡಕೂಡದು.
IRVKN   ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.