Bible Language

Leviticus 7:35 (NASU) New American Standard Bible (Updated)

Versions

KNV   ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
ERVKN   ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಪಾಲನ್ನು ಪಡೆಯುವರು.
IRVKN   ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.