Bible Language

Leviticus 7:38 (NASU) New American Standard Bible (Updated)

Versions

KNV   ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
ERVKN   ಯೆಹೋವನು ಮೋಶೆಗೆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ನಿಯಮಗಳನ್ನು ಕೊಟ್ಟನು.
IRVKN   ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು. PE