Bible Language

Leviticus 7:6 (NASU) New American Standard Bible (Updated)

Versions

KNV   ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
ERVKN   “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.
IRVKN   ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.