Bible Language

Leviticus 7:9 (NASU) New American Standard Bible (Updated)

Versions

KNV   ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
ERVKN   ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.
IRVKN   ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.