Bible Language

Leviticus 8:14 (NASU) New American Standard Bible (Updated)

Versions

KNV   ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ERVKN   ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
IRVKN   {ದೋಷಪರಿಹಾರಕ ಯಜ್ಞ} PS ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.