Bible Language

Leviticus 9:12 (NASU) New American Standard Bible (Updated)

Versions

KNV   ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ERVKN   ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.
IRVKN   ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.