Bible Language

Leviticus 9:18 (NASU) New American Standard Bible (Updated)

Versions

KNV   ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ERVKN   ಆರೋನನು ಜನರಿಗಾಗಿ ಸಮಾಧಾನ ಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.
IRVKN   ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.