Bible Language

Luke 19:24 (NASU) New American Standard Bible (Updated)

Versions

KNV   ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
ERVKN   ಬಳಿಕ ಅರಸನು ಅಲ್ಲಿದ್ದ ಜನರಿಗೆ, ؅ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.
IRVKN   ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.