Bible Language

Luke 2:49 (NASU) New American Standard Bible (Updated)

Versions

KNV   ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
ERVKN   ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.
IRVKN   ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.