Bible Language

Mark 10:17 (NASU) New American Standard Bible (Updated)

Versions

KNV   ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
ERVKN   ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.
IRVKN   {ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ} (ಮತ್ತಾ 19:16-30; ಲೂಕ 18:18-30) PS ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.