Bible Language

Mark 7:14 (NASU) New American Standard Bible (Updated)

Versions

KNV   ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ERVKN   ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.
IRVKN   ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.