Bible Language

Mark 9:42 (NASU) New American Standard Bible (Updated)

Versions

KNV   ನನ್ನನ್ನು ನಂಬುವ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
ERVKN   “ನನ್ನಲ್ಲಿ ನಂಬಿಕೆಯಿಟ್ಟಿರುವ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
IRVKN   {ಪಾಪಕ್ಕೆ ಪ್ರೇರಣೆ} PS ನನ್ನಲ್ಲಿ ನಂಬಿಕೆ ಇಟ್ಟಿರುವ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.