Bible Language

Matthew 17:23 (NASU) New American Standard Bible (Updated)

Versions

KNV   ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
ERVKN   ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.
IRVKN   ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು. PS