Versions
KNV ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
ERVKN ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.
IRVKN ‡ ವಿಮೋ 20:12-17; ಯಾಜ 19:18; ಲೂಕ 10:27: ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.