Bible Language

Matthew 20:8 (NASU) New American Standard Bible (Updated)

Versions

KNV   ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
ERVKN   “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು’ ಎಂದನು.
IRVKN   ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.