Bible Language

Matthew 24 (NASU) New American Standard Bible (Updated)

Versions

KNV   ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
ERVKN   ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.
IRVKN   ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.