Bible Language

Matthew 26:13 (NASU) New American Standard Bible (Updated)

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.
IRVKN   ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು. PS