Bible Language

Matthew 26:39 (NASU) New American Standard Bible (Updated)

Versions

KNV   ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ERVKN   ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ. ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
IRVKN   ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ಇಬ್ರಿ. 5:7 “ನನ್ನ ತಂದೆಯೇ, ಸಾಧ್ಯವಾದರೆ ಕಷ್ಟಾನುಭವ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.