Bible Language

Matthew 26:4 (NASU) New American Standard Bible (Updated)

Versions

KNV   ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ERVKN   ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.
IRVKN   ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.