Bible Language

Matthew 26:68 (NASU) New American Standard Bible (Updated)

Versions

KNV   ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
ERVKN   ಅವರು “ಕ್ರಿಸ್ತನೇ, ನಮಗೆ ಪ್ರವಾದನೆ ಹೇಳು! ನಿನಗೆ ಹೊಡೆದವರ್ಯಾರು?” ಎಂದು ಅಪಹಾಸ್ಯ ಮಾಡಿದರು.
IRVKN   “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು. PS