Bible Language

Numbers 11:13 (NASU) New American Standard Bible (Updated)

Versions

KNV   ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
ERVKN   ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
IRVKN   ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?