Bible Language

Numbers 11:3 (NASU) New American Standard Bible (Updated)

Versions

KNV   ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
ERVKN   ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು.
IRVKN   ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಸ್ಥಳಕ್ಕೆ * ಬೆಂಕಿ ಉರಿಯುವುದು. ತಬೇರ” ಎಂದು ಹೆಸರಾಯಿತು. PS