Bible Language

Numbers 12:10 (NASU) New American Standard Bible (Updated)

Versions

KNV   ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
ERVKN   ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.
IRVKN   ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.