Bible Language

Numbers 12:15 (NASU) New American Standard Bible (Updated)

Versions

KNV   ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.
ERVKN   ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳವರೆಗೆ ಪಾಳೆಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ತನಕ ಇಸ್ರೇಲರು ಪ್ರಯಾಣ ಮಾಡಲಿಲ್ಲ.
IRVKN   ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.