Bible Language

Numbers 13:16 (NASU) New American Standard Bible (Updated)

Versions

KNV   ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
ERVKN   ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)
IRVKN   ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.