Bible Language

Numbers 13:20 (NASU) New American Standard Bible (Updated)

Versions

KNV   ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
ERVKN   ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)
IRVKN   ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು. PEPS