Bible Language

Numbers 13:22 (NASU) New American Standard Bible (Updated)

Versions

KNV   ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
ERVKN   ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.
IRVKN   ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.