Versions
KNV ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ERVKN ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.
IRVKN ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ † ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.