Bible Language

Numbers 13:31 (NASU) New American Standard Bible (Updated)

Versions

KNV   ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
ERVKN   ಆದರೆ ಅವನೊಡನೆ ಹೋದ ಜನರು, “ನಾವು ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.
IRVKN   ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. PEPS