Bible Language

Numbers 14:19 (NASU) New American Standard Bible (Updated)

Versions

KNV   ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
ERVKN   ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
IRVKN   ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. PEPS