Versions
KNV ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
ERVKN ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;
IRVKN ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.