Bible Language

Numbers 14:31 (NASU) New American Standard Bible (Updated)

Versions

KNV   ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
ERVKN   ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.
IRVKN   ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.