Versions
KNV ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
ERVKN ಇವರಿಬ್ಬರು ಇಸ್ರೇಲರೆಲ್ಲರಿಗೆ, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು,
IRVKN ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.