Bible Language

Numbers 15:4 (NASU) New American Standard Bible (Updated)

Versions

KNV   ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
ERVKN   ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ
IRVKN   ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.